ಬೆಂಗಳೂರು: ಫಾಕ್ಸ್‌ಕಾನ್ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಕೂಡ ಇದ್ದರು.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಕೂಡ ಉಪಸ್ಥಿತರಿದ್ದರು.
ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…
ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…
ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…
ನ್ಯೂಯಾರ್ಕ್ : ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…
ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…
ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…