D K Suresh
ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಂಸದ ಡಿ.ಕೆ.ಸುರೇಶ್ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಅದರಂತೆ ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಆಗಮಿಸಿದ ಡಿ.ಕೆ.ಸುರೇಶ್ ಎಂಟ್ರಿ ಪುಸ್ತಕಕ್ಕೆ ಸಹಿ ಹಾಕಿ ಒಳಗಡೆ ಹೋಗಿದ್ದಾರೆ.
ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಜೂನ್.19ರಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇದಕ್ಕೆ ಉತ್ತರಿಸಿದ್ದ ಡಿ.ಕೆ.ಸುರೇಶ್ ಅವರು, ನಾನು ಜೂನ್.23ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…