ಬೆಂಗಳೂರು: ಅಂಧತ್ವ ಹೊಂದಿರುವ ವಿಶೇಷ ಚೇತನರಿಗಾಗಿ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು, 4 ನಿಗಮಗಳಲ್ಲಿ ಉಚಿತವಾಗಿ ಓಡಾಡಲು ಅವಕಾಶ ಮಾಡಿಕೊಟ್ಟಿದೆ.
ಈ ಮೂಲಕ ಮಹಿಳೆಯರಿಗೆ ಯೋಜನೆ ಫ್ರೀ ಮಾಡಿದ್ದ ಸರ್ಕಾರ, ಈಗ ಅಂಧತ್ವ ಹೊಂದಿರುವ ವಿಶೇಷ ಚೇತನರಿಗಾಗಿ ಮಹತ್ವದ ಆದೇಶ ಹೊರಡಿಸಿದೆ. ಈ ಯೋಜನೆಯಿಂದ ಅಂಧರು ರಾಜ್ಯವ್ಯಾಪಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಿದೆ.
ಯಾವುದಾದರೂ ಒಂದು ನಿಗಮದ ಪಾಸ್ ಇದ್ದರೆ, 4 ನಿಗಮಗಳ ಬಸ್‌ಗಳಲ್ಲಿ ಉಚಿತವಾಗಿ ಸಂಚಾರ ಮಾಡಬಹುದು. ಸದ್ಯ ಈ ಬಗ್ಗೆ ಖುದ್ದು ಸಾರಿಗೆ ಸಚಿವರೇ ನಿಗಮಗಳಿಗೆ ಸೂಚಿಸಿದ್ದು, ಈ ಕ್ರಮಕ್ಕೆ ಆದೇಶಿಸಿದ್ದಾರೆ.
ಬೆಂಗಳೂರು ಒಂದರಲ್ಲೇ ಸುಮಾರು 20 ಸಾವಿರಕ್ಕೂ ಹೆಚ್ಚು ಅಂಧರಿದ್ದಾರೆ. ರಾಜ್ಯವ್ಯಾಪಿ ಲಕ್ಷದಷ್ಟು ಅಂಧ ವಿಶೇಷ ಚೇತನರಿದ್ದು, ಎಲ್ಲರಿಗೂ ಸರ್ಕಾರ ಉಚಿತ ಪಾಸ್ ನೀಡುತ್ತಿದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…