ಬೆಂಗಳೂರು: ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರಾವಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ, ಹಾವೇರಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೂಡ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇನ್ನು ಭಾರೀ ಮಳೆಯಾಗಲಿರುವ ಪರಿಣಾಮ ಗುಡ್ಡ ಕುಸಿತ ಸೇರಿದಂತೆ ಹಲವು ಅನಾಹುತ ಸಂಭವಿಸುವ ಸಾಧ್ಯತೆಯಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…