ರಾಜ್ಯ

ಶೀಘ್ರದಲ್ಲೇ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಗೃಹಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ನ್ಯೂಸ್‌ ನೀಡಿದ್ದು, ಶೀಘ್ರದಲ್ಲೇ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏಪ್ರಿಲ್‌, ಮೇ ತಿಂಗಳ ಹಣ ಜಮಾ ಮಾಡಿಲ್ಲ. ಮಾರ್ಚ್‌ ತಿಂಗಳದ್ದು ಹೆಚ್ಚು ಕಡಿಮೆ ಬಿಡುಗಡೆಯಾಗಿದೆ ಎಂದು ಹೇಳಿದರು.

ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಿಲ್ಲ. ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:- ಗುಂಡ್ಲುಪೇಟೆ ಅರಣ್ಯಕ್ಕೆ ಅಕ್ರಮ ಪ್ರವೇಶ: ಅರಣ್ಯ ಇಲಾಖೆಯಿಂದ ಇಬ್ಬರಿಗೆ 25,000 ದಂಡ

ಇನ್ನು ಮುಂದುವರಿದು ಮಾತನಾಡಿದ ಅವರು, ಯಾರೂ ಕೂಡ ಊಹಾಪೋಹಗಳನ್ನು ನಂಬಬೇಡಿ. ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ. ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

9 mins ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

1 hour ago

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

2 hours ago

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

2 hours ago

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

2 hours ago

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

3 hours ago