Mysore
25
broken clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ಅಧಿಕಾರಿಗಳ ಜೊತೆ ಸುರ್ಜೇವಾಲಾ ಸಭೆ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

Dharmasthala dead bodies burried case

ಬೆಂಗಳೂರು: ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸಭೆ ಕುರಿತು ನನಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲಾ ಸಭೆಗೆ ಸಚಿವ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅಂದರೆ ಅವರಿಗೆ ಸಭೆಯ ಬಗ್ಗೆ ಗೊತ್ತಿದೆ. ಆದರೆ ಸಭೆಯ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಇನ್ನು ರಾಹುಲ್‌ ಗಾಂಧಿ ಅವರು ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆಗಿದೆ ಎಂದು ಆರೋಪಿಸಿದ್ದಾರೆ. ಯಾವ ಸಂದರ್ಭದಲ್ಲಿ ಏನು ನಡೆದಿದೆ ಎಂದು ಅವರೇ ಹೇಳಿದ್ದಾರೆ ಎಂದರು.

Tags:
error: Content is protected !!