Dharmasthala dead bodies burried case
ಬೆಂಗಳೂರು: ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಭೆ ಕುರಿತು ನನಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲಾ ಸಭೆಗೆ ಸಚಿವ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅಂದರೆ ಅವರಿಗೆ ಸಭೆಯ ಬಗ್ಗೆ ಗೊತ್ತಿದೆ. ಆದರೆ ಸಭೆಯ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.
ಇನ್ನು ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆಗಿದೆ ಎಂದು ಆರೋಪಿಸಿದ್ದಾರೆ. ಯಾವ ಸಂದರ್ಭದಲ್ಲಿ ಏನು ನಡೆದಿದೆ ಎಂದು ಅವರೇ ಹೇಳಿದ್ದಾರೆ ಎಂದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…