ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣರವರ ಹನಿಟ್ರ್ಯಾಪ್ ಹಾಗೂ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಹಾಗಾಗಿ ಈ ವಿಚಾರಣೆಗಳ ಬಗ್ಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್ ಹಾಗೂ ಆರ್.ರಾಜೇಂದ್ರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ತನಿಖೆ ವೇಳೆ ಯಾವುದೇ ವಿಚಾರಗಳನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಇನ್ನು ಈ ವಿಚಾರಗಳ ತನಿಖೆ ಮುಗಿದು ವರದಿ ಬಂದ ನಂತರ ಅಷ್ಟೇ ಯಾವ ಮಾಹಿತಿ ಬೇಕಾದರರೂ ನೀಡಲು ಸಾಧ್ಯ ಎಂದರು.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…