ಬೆಂಗಳೂರು: ಗಣಪ ಸಿನಿಮಾ ಖ್ಯಾತಿಯ ಕನ್ನಡ ಚಿತ್ರರಂಗದ ನಟ ಸಂತೋಷ್ ಬಾಲರಾಜ್ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜಾಂಡೀಸ್‌ನಿಂದ ಬಳಲುತ್ತಿದ್ದ ಸಂತೋಷ್ ಬಾಲರಾಜ್ ಅವರ ಸ್ಥಿತಿ ತೀವ್ರ ಗಂಭೀರವಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ನಟ ಸಂತೋಷ್ ಬಾಲರಾಜ್ ಅವರು ಕಳೆದ ಕೆಲ ದಿನಗಳಿಂದ ಜಾಂಡೀಸ್‌ನಿಂದ ಬಳಲುತ್ತಿದ್ದರು.
ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…