ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ.
ಗ್ಯಾಸ್ ಸೋರಿಕೆಯಿಂದ ಉಂಟಾದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ದುರಂತದಲ್ಲಿ ಸಾವನ್ನಪ್ಪಿರುವವರನ್ನು ಕುಟುಂಬದ ಮುಖ್ಯಸ್ಥ ಸಿದ್ದರಾಜು, ಅವರ ಪತ್ನಿ ಚಂದ್ರಮ್ಮ, ಪುತ್ರ ಪ್ರಶಾಂತ್ ಎಂದು ಗುರುತಿಸಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಕನಕಪುರ ಪಟ್ಟಣದ ಅಮರ ನಾರಾಯಣ ಬ್ಲಾಕ್‌ನಲ್ಲಿ ಈ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಕುಟುಂಬದ ಸದಸ್ಯರು ತೀವ್ರವಾಗಿ ಸುಟ್ಟ ಗಾಯಗಳಿಗೆ ಒಳಗಾಗಿದ್ದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…