bus accident (1)
ಬೆಂಗಳೂರು: ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ಬಾಲಕಿ ಮೇಲೆಯೇ ಬಿಎಂಟಿಸಿ ಬಸ್ ಹರಿದು ಹೋದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯಲಹಂಕದ ಕೋಗಿಲು ಕ್ರಾಸ್ ಬಳಿಯ ಮಾರುತಿ ನಗರದಲ್ಲಿ ಈ ಘಟನೆ ನಡೆದಿದ್ದು, 10 ವರ್ಷದ ಬಾಲಕಿ ತನ್ವಿಕೃಷ್ಣ ಎಂಬಾಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ತನ್ವಿಕೃಷ್ಣ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಬೈಕ್ ಸ್ಕಿಡ್ ಆಗಿ ಬಾಲಕಿ ತನ್ವಿಕೃಷ್ಣ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಬಾಲಕಿ ಮೇಲೆಯೇ ಬಿಎಂಟಿಸಿ ಬಸ್ ಹರಿದ ಪರಿಣಾಮ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…