mallikarjun kharge
ನವದೆಹಲಿ: ಬಿಹಾರದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ ಎಂದು ಎನ್‌ಡಿಎ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿಯು ಅಧಿಕಾರಕ್ಕೆ ಬಂದರೆ ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕ ಏಳಿಗೆಗಾಗಿ ಸಂಪೂರ್ಣ ಬದ್ಧರಾಗಿದ್ದೇವೆ ಎಂದು ಹೇಳಿದರು.
ಬಿಹಾರದಲ್ಲಿ ಬಿಜೆಪಿ-ಜೆಡಿಯು 20 ವರ್ಷಗಳಿಂದ ಅಧಿಕಾರದಲ್ಲಿದೆ. ಆದರೆ ಇಂದಿಗೂ ಬಿಹಾರದಲ್ಲಿ ಹೆಣ್ಣುಮಕ್ಕಳು ಸುರಕ್ಷಿತರಲ್ಲ ಎಂದು ಆರೋಪಿಸಿದರು.
ಶೇಕಡಾ.70ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಶೇ.40ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…