ಬೆಂಗಳೂರು: ಮನರೇಗಾ ಯೋಜನೆ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಾಳೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಮನರೇಗಾ ಉಳಿಸುವ ಸಲುವಾಗಿ ನಾಳೆ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿ.ಮೀ ಪಾದಯಾತ್ರೆ ನಡೆಸಲಾಗುವುದು ಎಂದು ತಿಳಿಸಿದರು.
ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಮನರೇಗಾವನನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು. ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಹಿಂಪಡೆಯುವವರೆಗೂ ಹೋರಾಟ ಮುಂದುವರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…