ಬೆಂಗಳೂರು: ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿರುವ ವಿನಯ್ ಕುಲಕರ್ಣಿ ಮನೆ ಹಾಗೂ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯ ಮನೆ ಮೇಲೆ ಇಡಿ ದಾಳಿ ನಡೆಸಿತ್ತು.
ಮನೆಯಲ್ಲಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಐಶ್ವರ್ಯ ಗೌಡ ಅವರನ್ನು ಇಡಿ ವಶಕ್ಕೆ ಪಡೆದಿದೆ.
ಆರೋಪಿ ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದು, ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎಂಬ ಆರೋಪ ಕೇಳಿಬಂದಿದೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಕೆರೆಯ ಸಮೀಪವಿರುವ ರೈತ ಕೆಂಪಯ್ಯ ಅವರ ತೋಟದ ಬಳಿ ಮಂಗಳವಾರ ಹುಲಿ ಕಾಣಿಸಿಕೊಂಡಿದ್ದು,…
ಮೈಸೂರು : ಎಲ್ಲರಿಗೂ ಸಮಾನ ಅವಕಾಶ, ಸಮಾನ ಹಕ್ಕುಗಳನ್ನು ಒದಗಿಸಿರುವ ಸಂವಿಧಾನವನ್ನು ಸಂಪೂರ್ಣವಾಗಿ ಓದಿ ಅರ್ಥ ಮಾಡಿಕೊಂಡರೆ ಮಾತ್ರ ಕೋಮು…
ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಸಚಿವರು 1.20…
ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ…
ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…