ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್:‌ 2ನೇ ಆರೋಪಿ ತರುಣ್‌ ರಾಜ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ತರುಣ್‌ ರಾಜ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.

ಈ ಕುರಿತು ಬೆಂಗಳೂರು ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ತರುಣ್‌ ರಾಜ್‌ಗೆ ತೀವ್ರ ಬೇಸರವಾಗಿದೆ ಎನ್ನಲಾಗಿದೆ.

ನಟಿ ರನ್ಯಾ ರಾವ್‌ ಸ್ನೇಹಿತ ತರುಣ್‌ ರಾಜ್‌ ವಿರುದ್ಧವೂ ಡಿಆರ್‌ಐ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಈಗ ನ್ಯಾಯಾಂಗ ಬಂಧನದಲ್ಲಿರುವ ತರುಣ್‌ ರಾಜ್‌ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ತರುಣ್‌ ರಾಜ್‌ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವನಾಥ್‌ ಗೌಡರ್‌ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

3 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

3 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

4 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

4 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

4 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

4 hours ago