ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್:‌ ತಪ್ಪೊಪ್ಪಿಕೊಂಡ ನಟಿ ರನ್ಯಾ ರಾವ್‌

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಪಡೆದುಕೊಳ್ಳುತ್ತಿದ್ದು, ಆರೋಪಿ ರನ್ಯಾ ರಾವ್‌ ಈಗ ತಪ್ಪೊಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಪೊಲೀಸರ ವಿಚಾರಣೆ ವೇಳೆ ಹೇಳಿಕೊಂಡಿರುವ ನಟಿ ರನ್ಯಾ, ಮಾರ್ಚ್.‌1ರಂದು ನನಗೆ ವಿದೇಶಿ ನಂಬರ್‌ನಿಂದ ಕರೆ ಬಂದಿತ್ತು. ಚಿನ್ನ ತಂದು ಡೆಲಿವರಿ ಮಾಡಬೇಕು ಎಂಬ ಸೂಚನೆ ಆ ಕರೆಯಲ್ಲಿತ್ತು. ನಂತರ ಮಾರ್ಚ್.2ರಂದು ದುಬೈಗೆ ಹೋದೆ.

ದುಬೈನಲ್ಲಿ ನನಗೆ ವಿಮಾನ ನಿಲ್ದಾಣದ ಟರ್ಮಿನಲ್‌ ಗೇಟ್‌ ಬಳಿ ಬರಲು ಸೂಚನೆ ಸಿಕ್ಕಿತ್ತು. ಈ ವೇಳೆ ನನಗೆ ವ್ಯಕ್ತಿಯೊಬ್ಬ ಬಂದು ಚಿನ್ನವಿದ್ದ ಎರಡು ಬಾಕ್ಸ್‌ ನೀಡಿದ.

ಬಳಿಕ ನಾನು ವಾಶ್‌ರೂಂಗೆ ಹೋಗಿ ಮೈಗೆ ಚಿನ್ನದ ಗಟ್ಟಿಗಳನ್ನು ಅಂಟಿಸಿಕೊಂಡು ಬಂದೆ. ಕಳ್ಳಸಾಗಾಣಿಕೆ ಮಾಡಬೇಕು ಎಂಬುದನ್ನು ಯೂಟ್ಯೂಬ್‌ ನೋಡಿ ಕಲಿತುಕೊಂಡೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

54 mins ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

57 mins ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

59 mins ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

1 hour ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

1 hour ago

ತಣ್ಣಗೆ ಕಾಣುವ ಬಣ್ಣದ ಮಡಕೆ: ಆರೋಗ್ಯಕ್ಕೆ ಹಿತವೆ? ಅಹಿತವೇ?

‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…

1 hour ago