Mysore
36
scattered clouds

Social Media

ಬುಧವಾರ, 22 ಏಪ್ರಿಲ 2026
Light
Dark

ಚಿನ್ನ ಕಳ್ಳಸಾಗಣೆ ಪ್ರಕರಣ : ನಟಿ ರನ್ಯಾ ರಾವ್‌ಗೆ ಜಾಮೀನು

ranya-rao-case

ಬೆಂಗಳೂರು : ಚಿನ್ನ ಕಳ್ಳಸಾಗಣಿಕೆ​​ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್​​​ಗೆ ಜಾಮೀನು ಲಭಿಸಿದೆ.

ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇಂದು ಪರಪ್ಪನ ಅಗ್ರಹಾರದಿಂದ ರನ್ಯಾ ರಾವ್ ಬಿಡುಗಡೆಯಾಗಲಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Tags:
error: Content is protected !!