ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಮಾ.24 ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶಿಸಿದೆ. ಇದರಿಂದ ರನ್ಯಾ ರಾವ್‌  ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.

ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧ ಮೂರು ದಿನಗಳ ಕಸ್ಟಡಿ ಅಂತ್ಯಗೊಂಡ ಕಾರಣ ರನ್ಯಾ ರಾವ್‌ ರನ್ನು ಡಿಆರ್‌ಐ ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಿದ್ದರು.

ತನಿಖಾ ಪ್ರಗತಿ ವರದಿ ಪರಿಶೀಲಿಸಿದ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಆಂದೋಲನ ಡೆಸ್ಕ್

Recent Posts

ಇರಾನ್‌ ಮೇಲೆ ಅಮೇರಿಕಾ ಭೀಕರ ದಾಳಿ: ಟಾಪ್‌ ಕಮಾಂಡರ್‌ಗಳ ಹತ್ಯೆ

ಟೆಹರಾನ್:‌ ಟೆಹರಾನ್‌ ಮೇಲೆ ಅಮೇರಿಕಾ ನಡೆಸಿದ ಬೃಹತ್‌ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ…

13 mins ago

ಮಡಿಕೇರಿ: ಶರಣ್ಯಾಳಿಗಾಗಿ ಇಂದು ಕೂಡ ತೀವ್ರಗೊಂಡ ಶೋಧ ಕಾರ್ಯಾಚರಣೆ

ಮಡಿಕೇರಿ: ತಡಿಯಂಡಮೋಳ್‌ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…

27 mins ago

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

1 hour ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

1 hour ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

1 hour ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

4 hours ago