Mysore
17
few clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಚಿನ್ನ ಕಳ್ಳಸಾಗಣೆ ಕೇಸ್:‌ ರನ್ಯಾಗೆ ಮತ್ತೊಂದು ಸಂಕಷ್ಟ

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಈಗಾಗಲೇ ಡಿಆರ್‌ಐ ಅಧಿಕಾರಿ ವಿಚಾರಣೆ ನಡೆಸುತ್ತಿದ್ದು, ರನ್ಯಾ ಟ್ರಾವಲ್ಸ್‌ ಹಿಸ್ಟರಿಯನ್ನ ಕಲೆಹಾಕುತ್ತಿದ್ದಾರೆ. ಈ ನಡುವೆ ಸಿಬಿಐ ರನ್ಯಾ ರಾವ್‌ ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.

ಡಿಆರ್‌ಐ ಅಧಿಕಾರಿಗಳ ಮಾಹಿತಿ ಆಧರಿಸಿ ದೂರು ದಾಖಿಲಿಸಿಕೊಂಡಿರುವ ಸಿಬಿಐ ಬೆಂಗಳೂರು ಹಾಗೂ ಮುಂಬೈನಲ್ಲಿ ತನಿಖೆ ಚುರುಕುಗೊಳಿಸಿದೆ.

Tags:
error: Content is protected !!