ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಜಾಮೀನು ಅರ್ಜಿ ವಜಾ

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ನಟಿ ರನ್ಯಾರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ

ಅಕ್ರಮವಾಗಿ ಚಿನ್ನ ಸಾಗಣೆಯಲ್ಲಿ ಮಾ.4 ರಂದು ಬಂಧನವಾಗಿರುವ ನಟಿ ರನ್ಯಾ ರಾವ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ ನಟಿಯ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ನಟಿ ರನ್ಯಾ ರಾವ್‌ ಜೈಲು ಪಾಲಾಗಿದ್ದಾರೆ.

ಇನ್ನು ಈ ಪ್ರಕರಣದ ಎರಡನೇ ಆರೋಪಿ ನಟಿ ರನ್ಯಾ ರಾವ್‌ನ ಗೆಳೆಯ ತರುಣ್‌ ರಾಜ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಡಿಆರ್‌ಐಗೆ ನ್ಯಾಯಾಲಯ ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆ ದಾಳಿ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…

18 hours ago

ರೈತನನ್ನು ಬಲಿ ಪಡೆದಿದ್ದ ಆನೆ ಕೊನೆಗೂ ಸೆರೆ!

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…

18 hours ago

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…

19 hours ago

ಓದುಗರ ಪತ್ರ: ನಡೆಯಲಿ ಪ್ರಶಾಂತ…!

ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…

19 hours ago

ಓದುಗರ ಪತ್ರ: ಜೀವ ಉಳಿಸುವ ಔಷಧಗಳು ಅತಿ ಲಾಭದ ವಸ್ತು ಆಗಬಾರದಲ್ಲವೇ?

ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…

20 hours ago

ಓದುಗರ ಪತ್ರ: ‘ಕುಬೇರನ ಮೂಲೆ’ಯಲ್ಲೇ ಕಸದ ಕೊಪ್ಪರಿಗೆ!

ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…

20 hours ago