ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಎರಡು ವರ್ಷದಲ್ಲಿ ರನ್ಯಾ ದುಬೈಗೆ ಎಷ್ಟು ಬಾರಿ ಹೋಗಿದ್ದರೂ ಗೊತ್ತಾ?

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ ಬಂದಿದ್ದರೂ ಎಂಬ ಮಾಹಿತಿ ಡಿಆಐ ತನಿಖೆಯಿಂದ ಬೆಳಕಿಗೆ ಬಂದಿದೆ.

ಹೌದು, ಆರೋಪಿ ರನ್ಯಾ ರಾವ್‌ 2021 ರಿಂದ 2025ರವರೆಗೂ ವಿದೇಶಕ್ಕೆ ಪ್ರಯಾಣ ಮಾಡಿದ ಲೆಕ್ಕ ದೊರೆತಿದ್ದು, 2021ರಲ್ಲಿ ಒಂದು ಬಾರಿ ಕುಟುಂದ ಜೊತೆ ವಿದೇಶಕ್ಕೆ ಹೋಗಿದ್ದರು. ಬಳಿಕ 2023ರ ಜೂನ್‌ನಿಂದ ಇಲ್ಲಿಯರೆಗೂ ಒಟ್ಟು 52 ಬಾರಿ ದುಬೈ ಪ್ರಯಾಣ ಮಾಡಿದ್ದರು. ಅದರಲ್ಲಿ 45 ಬಾರಿ ಒಂದೇ ದಿನದಲ್ಲಿ ದುಬೈಗೆ ಹೋಗಿ ಅದೇ ದಿನಗಳಂದೇ ಭಾರತಕ್ಕೆ ಮರಳಿ ಬಂದಿದ್ದರು. ಅಲ್ಲದೇ ತಿಂಗಳಿಗೆ ಕನಿಷ್ಠ 3 ಬಾರಿ ದುಬೈ ವಿಮಾನ ಹತ್ತುತ್ತಿದ್ದ ರನ್ಯಾ, ಕಳೆದ 5 ತಿಂಗಳಲ್ಲಿ 11 ಬಾರಿ ದುಬೈಗೆ ತೆರಳಿದ್ದರು. ಆದರೆ 2024r ನವೆಂಬರ್‌ನಿಂದ 2025 ಮಾರ್ಚ್‌ವರೆಗೆ ರನ್ಯಾ ಪ್ರಯಾಣ ಮಾಡಿದ್ದ ಮಾಹಿತಿ ಇದೀಗ ಲಭ್ಯವಾಗಿದೆ.

2024ರ ನವೆಂಬರ್‌ನಿಂದ 2025ರ ಮಾರ್ಚ್‌ನವರೆಗೂ ಯಾವ್ಯಾವ ದಿನಗಳಲ್ಲಿ ರನ್ಯಾ ಪ್ರಯಾಣ?

2024ರ ನವೆಂಬರ್.‌13‌
2024ರ ಡಿಸೆಂಬರ್.‌12
2024ರ ಡಿಸೆಂಬರ್‌.20
2024ರ ಡಿಸೆಂಬರ್‌.27
2025ರ ಜನವರಿ.7
2025ರ ಜನವರಿ.11
2025ರ ಜನವರಿ.16
2025ರ ಫೆಬ್ರವರಿ.10
2025ರ ಫೆಬ್ರವರಿ.12
2025ರ ಫೆಬ್ರವರಿ.18
2025ರ ಮಾರ್ಚ್.‌3

ಅರ್ಚನ ಎಸ್‌ ಎಸ್

Recent Posts

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್‌ಗೆ ನೋಟಿಸ್‌ ಜಾರಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತನಿಗೂ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್‌ ಮುಖಂಡ ಇನಾಯತ್‌ ಅಲಿ ಅವರಿಗೆ…

13 mins ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…

29 mins ago

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

53 mins ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

1 hour ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

2 hours ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

2 hours ago