ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್:‌ ನಟಿ ರನ್ಯಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿ ಎಚ್‌ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ರನ್ಯಾರಾವ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಈ ಮೂಲಕ ನಟಿ ರನ್ಯಾರಾವ್‌ಗೆ ಜೈಲೇ ಗತಿಯಾಗಿದ್ದು, ರನ್ಯಾ ಮುಂದಿನ ನಡೆ ಏನು ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago