Insulting Women is What BJP Leaders Do: Minister Laxmi Hebbalkar's Sharp Attack
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.
ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದು, ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರು, ಚುನಾವಣಾ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ಆರಂಭವಾಗಲಿದ್ದು, ಕಾರ್ಯಕರ್ತೆಯರ ಒತ್ತಡವನ್ನು ಇಳಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…