ರಾಜ್ಯ

ಗ್ರಹಲಕ್ಷ್ಮೀಯರಿಗೆ ಗುಡ್‌ ನ್ಯೂಸ್‌: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು!

ಉಡುಪಿ: ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಗಳ ಹಣ ಒಟ್ಟಿಗೆ ಬರುತ್ತದೆ. ಯಾವುದೇ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಕಳೆದ ಎರಡು ತಿಂಗಳಿಂದ ಈ ಯೋಜನೆಗಳ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಆಗದ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ ಕಾರಣ ಸಚಿವ ಸತೀಶ್‌ ಜಾರಕಿಹೊಳಿ ಮಾತನಾಡಿ ಸ್ಪಷ್ಟಪಡಿಸಿದ್ದಾರೆ.

ಹಣ ಬಿಡುಗಡೆ ಹೆಚ್ಚು ಕಮ್ಮಿ ಆಗೋದು ಸಹಜ. ಅಂದ ಮಾತ್ರಕ್ಕೆ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ತಿಳಿದುಕೊಳ್ಳುವುದು ತಪ್ಪು. ಒಂದೆರಡು ದಿನಗಳಲ್ಲಿ ಎರಡು ಯೋಜನೆಯ ಹಣ ಬಿಡುಗಡೆಯಾಗುತ್ತದೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

27 mins ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

2 hours ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

3 hours ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

8 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

8 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

8 hours ago