ರಾಜ್ಯ

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡಲಾಗಿದೆ.

ಬೆಂಗಳೂರು-ಮೈಸೂರು ನಡುವೆ ನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ. ಇಷ್ಟು ದಿನ ರಾಮನಗರದಲ್ಲಿ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿನ ನಿಲುಗಡೆ ಇಲ್ಲದ ಕಾರಣ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು. ಆದರೆ, ರಾಮನಗರದ ಪ್ರಯಾಣಿಕರ ಬೇಡಿಕೆ ಮೇರೆಗೆ ಒಡೆಯರ್‌ ಎಕ್ಸ್‌ಪ್ರೆಸ್‌ ನಿಲುಗಡೆಗೆ ಸಚಿವ ಸೋಮಣ್ಣ ಹಸಿರು ನಿಶಾನೆ ತೋರಿದ್ದಾರೆ.

ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಾ.ಸಿ.ಎನ್.ಮಂಜುನಾಥ್‌, ಶಾಸಕ ಇಕ್ಬಾಲ್‌ ಹುಸೇನ್‌ ಹಾಗೂ ಸ್ಥಳೀಯ ಮುಖಂಡರು ಸಾಥ್‌ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

6 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

6 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

6 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

6 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

6 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

6 hours ago