lakshmi habbalkar
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ ಖಾತೆಗಳಿಗೆ 1 ಕಂತಿನ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಕಂತು ಅಂತ ಹೇಳ್ತೀನಿ. ತಿಂಗಳ ಹೆಸರು ಹೇಳಲ್ಲ. ಈಗಾಗಲೇ ಆರ್ಥಿಕ ಇಲಾಖೆಯವರು ನಮಗೆ 24ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಸೋಮವಾರದಿಂದ ಮುಂದಿನ ಶನಿವಾರದ ಒಳಗೆ 24ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.
ರಾಜ್ಯದ 1.26 ಕೋಟಿ ಗೃಹಲಕ್ಷ್ಮೀಯರ ಖಾತೆಗೆ ಸೋಮವಾರದಿಂದ 24ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಹೇಳಿದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…