ಬೆಂಗಳೂರು: ಟೀಂ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಕಾರಿಗೆ ಗೂಡ್ಸ್ ಆಟೋ ಗುದ್ದಿರುವ ಘಟನೆ ನಡೆದಿದೆ.
ದ್ರಾವಿಡ್ ಅವರು ಇಂಡಿಯನ್ ಎಕ್ಸ್‌ಪ್ರೆಸ್ ಸಿಗ್ನಲ್‌ನಿಂದ ಹೈಗ್ರೌಂಡ್ಸ್ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ವೇಳೆ ದ್ರಾವಿಡ್ ಅವರು ಕಾರನ್ನು ನಿಲ್ಲಿಸಿದ್ದಾಗ ಹಿಂದಿನಿಂದ ಬಂದ ಗೂಡ್ಸ್ ಆಟೋ ರಿಕ್ಷಾ ಗುದ್ದಿದೆ.
ಘಟನೆ ನಡೆಯುತ್ತಿದ್ದಂತೆ ದ್ರಾವಿಡ್ ಕಾರಿನಿಂದ ಕೆಳಗಡೆ ಇಳಿದು ಪರಿಶೀಲನೆ ನಡೆಸಿದ್ದಾರೆ. ನಂತರ ಆಟೋ ಚಾಲಕನನ್ನು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಇನ್ನು ರಾಹುಲ್ ದ್ರಾವಿಡ್ ರಿಕ್ಷಾ ಚಾಲಕನ ಜೊತೆ ಮಾತನಾಡಿರುವ ವಿಡಿಯೋವನ್ನು ಯಾರೋ ತೆಗೆದು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದು, ಈ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.
ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ…
ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದು…
ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್…
ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ.…
ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ,…
ಮಂಡ್ಯ: ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯವಾಗಿಸಿ ದೃಢೀಕರಣ ಪತ್ರ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ…