ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಕಾನೂನು ಕ್ರಮಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದಾರೆ.
ಟಿ.ಜೆ.ಅಬ್ರಹಾಂ ಹಾಗೂ ಸ್ನೇಹಮಹಿ ಕೃಷ್ಣ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಿಎಂ ವಿರುದ್ದದ ವಿಚಾರಣೆಗೆ ಶುಕ್ರವಾರ ರಾತ್ರಿ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ.
ಮೂಡಾ ಹಗರಣದ ಹಿನ್ನೆಲೆ ಜೂನ್ 26 ರಂದು ರಾಜ್ಯಪಾಲರಿಗೆ ದೂರು ನೀಡಿದ್ದ ಟಿ.ಜೆ.ಅಬ್ರಹಾಂ. ಅರ್ಜಿ ಒಪ್ಪಿಕೊಂಡು ಜೂನ್ 27 ರಂದು ಸಿಎಂಗೆ ಷೋಕಾಸ್ ನೋಟಿಸ್ ನೀಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು. ಈ ಷೋಕಾಸ್ ನೋಟಿಸ್ ಸರಿಯಲ್ಲ ಅದನ್ನು ಹಿಂಪಡೆಯಿರಿ ಎಂದು ರಾಜ್ಯಪಾಲರಿಗೆ ಸಚಿವ ಸಂಪುಟ ಸಲಹೆ ನೀಡಿತ್ತು. ಆಗಿದ್ದರೂ ರಾಜಪಾಲರು ವಿಚಾರಣೆಗೆ ಅನುಮತಿ ನೀಡಿರುವುದು ಕಾಂಗ್ರೆಸ್ ಪಾಲಯದಲ್ಲಿ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…