ರಾಜ್ಯ

ಒಳಮೀಸಲಾತಿ ಹೋರಾಟಗಾರರ ಒತ್ತಡಕ್ಕೆ ಮಣಿದ ಸರ್ಕಾರ : ಕೊನೆಗೂ ಮಣಿವಣ್ಣನ್‌ ವರ್ಗಾವಣೆ

ಬೆಂಗಳೂರು : ಒಳ ಮೀಸಲಾತಿ ಹೋರಾಟಗಾರರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿದೆ.

ಮಣಿವಣ್ಣನ್ ಜಾಗಕ್ಕೆ ಗ್ರಾಮಿಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಣದೀಪ್.ಡಿ ಅವರನ್ನು ನೇಮಕ ಮಾಡಲಾಗಿದೆ. ಮಣಿವಣ್ಣನ್ ಸೇರಿದಂತೆ ಹಲವು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಒಳ ಮೀಸಲಾತಿ ಹೋರಾಟಗಾರರು ಸರ್ಕಾರವನ್ನು ಆಗ್ರಹಿಸಿದ್ದರು.

ಒಳಮೀಸಲಾತಿ ಜಾರಿ ವಿಳಂಬ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌.ಸಿ ಮಹದೇವಪ್ಪ ಅವರ ಮನೆಗೆ ಇತ್ತೀಚೆಗೆ ಮುತ್ತಿಗೆ ಹಾಕಲು ಮುಂದಾದಾಗಲೂ ಹೋರಾಟಗಾರರು ಮಣ್ಣಿವಣ್ಣನ್ ಸಹಿತ ಅಧಿಕಾರಿಗಳ ವರ್ಗಾವಣೆಗೆ ಒತ್ತಾಯಸಿದ್ದರು.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

8 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

8 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

9 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

9 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

9 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

9 hours ago