ಬೆಂಗಳೂರು : ಒಳ ಮೀಸಲಾತಿ ಹೋರಾಟಗಾರರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿದೆ.
ಮಣಿವಣ್ಣನ್ ಜಾಗಕ್ಕೆ ಗ್ರಾಮಿಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಣದೀಪ್.ಡಿ ಅವರನ್ನು ನೇಮಕ ಮಾಡಲಾಗಿದೆ. ಮಣಿವಣ್ಣನ್ ಸೇರಿದಂತೆ ಹಲವು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಒಳ ಮೀಸಲಾತಿ ಹೋರಾಟಗಾರರು ಸರ್ಕಾರವನ್ನು ಆಗ್ರಹಿಸಿದ್ದರು.
ಒಳಮೀಸಲಾತಿ ಜಾರಿ ವಿಳಂಬ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಅವರ ಮನೆಗೆ ಇತ್ತೀಚೆಗೆ ಮುತ್ತಿಗೆ ಹಾಕಲು ಮುಂದಾದಾಗಲೂ ಹೋರಾಟಗಾರರು ಮಣ್ಣಿವಣ್ಣನ್ ಸಹಿತ ಅಧಿಕಾರಿಗಳ ವರ್ಗಾವಣೆಗೆ ಒತ್ತಾಯಸಿದ್ದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…