ಬೆಂಗಳೂರು: ಮಾರ್ಚ್ 22 ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಕಲಾಪದ ವೇಳೆ ವಿಪಕ್ಷ ನಾಯಕ ನಾರಾಯಣಸ್ವಾಮಿ ಮಾತನಾಡಿ, ಮಾರ್ಚ್ 22ರಂದು ಕನ್ನಡ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಅಂದಿನ ದಿನ ಎಸ್‌ಎಸ್‌ಎಲ್‌ಸಿ ಸೇರಿ ಅನೇಕ ಪರೀಕ್ಷೆಗಳು ನಡೆಯಲಿವೆ. ಈ ಬಂದ್‌ನಿಂದ ವಿದ್ಯಾರ್ಥಿಗಳು ಭಯ ಭೀತರಾಗಿದ್ದಾರೆ. ಇದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದರು.
ಇದಕ್ಕೆ ಉತ್ತರಿಸಿದ ಡಿಕೆ ಶಿವಕುಮಾರ್ ಅವರು, ಸದ್ಯಕ್ಕೆ ಬಂದ್ ಮಾಡುವ ಅವಶ್ಯಕತೆ ಇರಲಿಲ್ಲ. ಬಂದ್ ವಿಚಾರವಾಗಿ ಸರ್ಕಾರದ ಜೊತೆ ಕೂತು ಮಾತನಾಡಿದರೇ ಆಗುತ್ತಿತ್ತು. ಅಧಿಕಾರಿಗಳ ಜೊತೆ ಸಂಘಟನೆಗಳು ಮತ್ತೊಮ್ಮೆ ಮಾತನಾಡಿ ಹೇಳಿಕೆ ಕೊಡೋದಾಗಿ ತಿಳಿಸಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…