ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ ರಾಜೀನಾಮೆ ನೀಡಿದ್ದಾರೆ.
ವೈದ್ಯ ಡಾ.ಕುಲದೀಪ್ ಎಂ.ಡಿ ಅವರು ಕೊಲ್ಲಮಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…