ಬೆಂಗಳೂರು: ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್, ಹೋಂಸ್ಟೇಗಳಲ್ಲಿ ಭದ್ರತೆ ಮತ್ತು ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಕೊಪ್ಪಳದ ಸಣಾಪುರ ರೆಸಾರ್ಟ್ ಮಾಲಕಿ ಹಾಗೂ ಇಸ್ರೇಲ್ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಕಾರಣ ರೆಸಾರ್ಟ್ ಹೋಮ್‌ಸ್ಟೇಗಳಲ್ಲಿ ಭದ್ರತೆ, ಸುರಕ್ಷತೆ ಕುರಿತು ಕ್ರಮ ತೆಗೆದುಕೊಳ್ಳಬೇಕೆಂದು ಕರ್ನಾಟಕ ಗೃಹ ಇಲಾಖೆ ಆದೇಶ ಹೊರಡಿಸಿದೆ.
ರೆಸಾರ್ಟ್‌ನಲ್ಲಿ ಉಳಿದುಕೊಳ್ಳುವ ಪ್ರವಾಸಿಗರ ಸುರಕ್ಷತೆ ಬಗ್ಗೆ ಮಾಲೀಕರು ಕ್ರಮ ತೆಗೆದುಕೊಳ್ಳಬೇಕು. ಹಾಗೆಯೇ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವಾಗ ಪೊಲೀಸ್ ಠಾಣೆಗೆ ಅಥವಾ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಅನುಮತಿ ಪಡೆಯುವುದು ಕಡ್ಡಾಯ ಎಂದು ಖಡಕ್ ಸೂಚನೆ ನೀಡಿದೆ.
ಇನ್ನು ಕೊಪ್ಪಳದ ಗ್ಯಾಂಗ್‌ರೇಪ್ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯನವರು ಕಂಡಿಸಿದ್ದು, ಸಿಎಂ ಸೂಚನೆ ಮೇರೆಗೆ ಭದ್ರತೆಗಾಗಿ ಸುತ್ತೋಲೆ ಹೊರಡಿಸಲಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…