ರಾಜ್ಯ

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಾರ್ಥಕ ಸೇವೆಗಳ ಸಮರ್ಪಣೆ ಸಾಧನಾ ಸಮಾವೇಶ ನಡೆಯುತ್ತಿದೆ.

ತುಮಕೂರಿನ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಿರ್ಮಿಸಲಾದ ಬೃಹತ್‌ ವೇದಿಕೆಯಲ್ಲಿ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಇಡೀ ಸಂಪುಟದ ಸಚಿವರು ಪಾಲ್ಗೊಂಡಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನರು ಭಾಗಿಯಾಗಿದ್ದಾರೆ.

ಸಮಾವೇಶದಲ್ಲಿ 1 ಲಕ್ಷದ 52 ಸಾವಿರ ಜನರಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು. ಜೊತೆಗೆ 684 ಕೋಟಿ ರೂ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

8 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

8 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

15 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

15 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

15 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

15 hours ago