ಹನೂರು : ತಾಲೂಕಿನ ಕೂಡ್ಲೂರು ಕ್ಲಸ್ಟರ್ ಅಂಚಿಪಾಳ್ಯ ಶಾಲೆಯ ದುಸ್ಥಿತಿಯ ಬಗ್ಗೆ ಬಿಜೆಪಿ ಕರ್ನಾಟಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.
ಸಾಮಾಜಿಕ ಜಾಲತಾಣದಲ್ಲಿ ಇದೆಂತ ಪರಿಸ್ಥಿತಿ ಬಂತು ನಮ್ಮ ರಾಜ್ಯಕ್ಕೆ! ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರಲ್ಲಿ ಮನುಷ್ಯತ್ವ ಎನ್ನುವುದೇ ಇಲ್ಲವಾಗಿದೆ ಸರ್ಕಾರಿ ಶಾಲೆಗಳು ಯಾವ ರೀತಿಯಲ್ಲಿ ಅದೋಗತಿಯಲ್ಲಿದೆ ಎನ್ನುವುದು ಅರಿವಾಗುತ್ತಿದೆ.
ಇದನ್ನೂ ಓದಿ: ಕಲಿಯುಗ ಕೃಷ್ಣನ ‘ಮಿಡಲ್ ಕ್ಲಾಸ್ ರಾಮಾಯಣ’; ಟ್ರೇಲರ್ ಬಿಡುಗಡೆ
ಮುಖ್ಯಮಂತ್ರಿಗಳೇ ಈ ವಿಚಾರವಾಗಿ ಸಂಬಂಧಿತ ಶಾಲೆಯ ಶಿಕ್ಷಕರ ಮುಖ್ಯ ಶಿಕ್ಷಕರ ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಬಿಟ್ಟು ನೇರವಾಗಿ ಶಿಕ್ಷಣ ಸಚಿವರ ವಿರುದ್ಧವೇ ಕ್ರಮ ಕೈಗೊಳ್ಳಿ. ಸರ್ಕಾರಿ ಶಾಲೆಗಳ ದುಸ್ಥಿತಿಗೆ ಮಧು ಬಂಗಾರಪ್ಪ ಅವರ ರಾಜೀನಾಮೆಯೊಂದೆ ಪರಿಹಾರ.
ಕಾಂಗ್ರೆಸ್ ವಿಫಲ ಕರ್ನಾಟಕ
ಸರ್ಕಾರಿ ಶಾಲೆಗಳ ಅವ್ಯವಸ್ಥೆಯಿಂದ ಮಕ್ಕಳು ಪರದಾಡುತ್ತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಶಿಕ್ಷಣ ಸಚಿವ ಮಧು ಬಂಗಾರಪ್ಪನವರೆ ಕಣ್ತೆರೆಯಿರಿ ಎಂದು ಮಕ್ಕಳು ಮೂಲಭೂತ ಸೌಲಭ್ಯ ಕಲ್ಪಿಸಿಕೊಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವ ವಿಡಿಯೋ ಪೋಸ್ಟ್ ಮಾಡಿದ್ದಾರೆ.
ಇನ್ನು ಈ ಪೋಸ್ಟ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಲವೊಬ್ಬರು ಕಾಮೆಂಟ್ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವರು, ಕಾಂಗ್ರೆಸ್ ಹಾಗೂ ಬಿಜೆಪಿ ಬಿಜೆಪಿ ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…