mahesh joshi
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ.
ಕೆಲ ಸಾಹಿತಿಗಳು ಮಹೇಶ್ ಜೋಶಿ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದ ಸಾಹಿತಿಗಳು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದಿಂದ ಮಹೇಶ್ ಜೋಶಿ ಅವರನ್ನು ಕೆಳಗಿಳಿಸಬೇಕು ಎಂದು ಮನವಿ ಮಾಡಿದ್ದರು.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅವರಿಗೆ ನೀಡಿದ್ದ ಸಚಿವ ಸ್ಥಾನಮಾನವನ್ನು ಹಿಂಪಡೆದಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್ ಅವರು ಆದೇಶ ಹೊರಡಿಸಿದ್ದಾರೆ.
ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…