Mysore
24
clear sky

Social Media

ಭಾನುವಾರ, 12 ಏಪ್ರಿಲ 2026
Light
Dark

ಸರ್ಕಾರದ ನಡೆಯಿಂದ ಧರ್ಮಸ್ಥಳಕ್ಕೆ ಅಪಮಾನ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

hd kumarsw̧amy

ಬೆಂಗಳೂರು: ಸರ್ಕಾರದ ನಡೆಯಿಂದ ಧರ್ಮಸ್ಥಳಕೆಕ ಅಪಮಾನವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಡವಳಿಕೆ ಬೇಸರ ತರಿಸಿದೆ. ಈ ಕೇಸ್‌ನಲ್ಲಿ ನಾನು ಧರ್ಮ ಬೆರೆಸಲು ಹೋಗಲ್ಲ. ಎಸ್‌ಐಟಿ ಹೆಸರಿನಲ್ಲಿ ತನಿಖೆಯ ನಾಟಕ ಮಾಡುತ್ತಿದ್ದಾರೆ. ಸರ್ಕಾರ ನಡೆಯಿಂದ ಧರ್ಮಸ್ಥಳಕ್ಕೆ ಅಪಮಾನವಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಸರ್ಕಾರ ಎಡಪಂಥೀಯರ ಒತ್ತಡಕ್ಕೆ ಮಣಿದಿದ್ದು, ಮಂಜುನಾಥಸ್ವಾಮಿ ಸರ್ಕಾರಕ್ಕೆ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!