hd kumarsw̧amy
ಬೆಂಗಳೂರು: ಸರ್ಕಾರದ ನಡೆಯಿಂದ ಧರ್ಮಸ್ಥಳಕೆಕ ಅಪಮಾನವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಡವಳಿಕೆ ಬೇಸರ ತರಿಸಿದೆ. ಈ ಕೇಸ್‌ನಲ್ಲಿ ನಾನು ಧರ್ಮ ಬೆರೆಸಲು ಹೋಗಲ್ಲ. ಎಸ್‌ಐಟಿ ಹೆಸರಿನಲ್ಲಿ ತನಿಖೆಯ ನಾಟಕ ಮಾಡುತ್ತಿದ್ದಾರೆ. ಸರ್ಕಾರ ನಡೆಯಿಂದ ಧರ್ಮಸ್ಥಳಕ್ಕೆ ಅಪಮಾನವಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಸರ್ಕಾರ ಎಡಪಂಥೀಯರ ಒತ್ತಡಕ್ಕೆ ಮಣಿದಿದ್ದು, ಮಂಜುನಾಥಸ್ವಾಮಿ ಸರ್ಕಾರಕ್ಕೆ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ಎಚ್ಚರಿಕೆ ನೀಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…