ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಹೊಸ ಸರ್ಕಾರ ರಚನೆಯಾಗುವವರೆಗೂ ಇನ್ನೂ 2-3 ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ.
ಇನ್ನು ಮಾಹಿತಿ ಪ್ರಕಾರ ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದ್ದು, ಸಿಎಲ್‌ಪಿ ನಾಯಕನಾಗಿ ಡಿಕೆಶಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಎಲ್ಲವೂ ಅಂದುಕೊಂಡತೆ ನಡೆದರೆ ಸೋಮವಾರ ಸಂಹೆ ಗೋದೂಳಿ ಮುಹೂರ್ತದಲ್ಲಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…