ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುಣಮುಖರಾಗಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವೈರಲ್ ಫೀವರ್ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆ ಬಳಿಕ ಗೆಹ್ಲೋಟ್ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…