ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಏನು ಕೊಡುಗೆ ನೀಡಿಲ್ಲ. ಅವರು ಅನುದಾನ ನೀಡಿರುವುದು ಶುದ್ಧ ಸುಳ್ಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಇಂದು (ಮಾ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ 1,600 ಕೋಟಿ ರೂ. ಮಾತ್ರ ನೀಡಲಾಗಿತ್ತು. ಆದರೆ, ನಿಜೆಪಿ ಶಾಸಕರಿದ್ದ ಕ್ಷೇತ್ರಗಳಿಗೆ 5 ಸಾವಿರ ಕೋಟಿ ರೂ. ಅನುದಾನ ಹಂಚಿಕೆಯಾಗಿತ್ತು ಎಂದರು.
ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್, ಮುನಿರತ್ನ ಹಾಗೂ ಭೈರತಿ ಬಸವರಾಜು ಅವರ ಕ್ಷೇತ್ರಗಳಿಗೆ ಹಿಂದಿನ ಬಿಜೆಪಿ ಸರ್ಕಾರ ಅತಿ ಹೆಚ್ಚು ಅನುದಾನ ನೀಡಿತ್ತು ಎಂದು ಅಂಕಿ ಅಂಶಗಳನ್ನು ನೀಡಿದರು.
ಬಿಬಿಎಂಪಿ ಚುನಾವಣೆ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ. ಗ್ರೇಟರ್ ಬೆಂಗಳೂರು ಮಸೂದೆ ವಿಧಾನಮಂಡಲದಲ್ಲಿ ಅನುಮೋದನೆ ಆಗಲಿದೆ. ಅದರ ಪ್ರಕಾರ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…