ರಾಜ್ಯ

ಗ್ರೇಟರ್‌ ಬೆಂಗಳೂರು ತಿದ್ದುಪಡಿ ಮಸೂದೆ ವಿಧಾನಪರಿಷತ್‌ನಲ್ಲೂ ಅಂಗೀಕಾರ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಆಡಳಿತ ತಿದ್ದುಪಡಿ ಮಸೂದೆ-2025ಕ್ಕೆ ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು.

ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್‌ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿಧಾನಪರಿಷತ್‌ನಲ್ಲಿ ಮಂಡಿಸಿದರು. ಅಲ್ಪ ಚರ್ಚೆ ಬಳಿಕ ಅನುಮೋದನೆ ನೀಡಲಾಯಿತು.

ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್‌ ಅವರು, ಈ ವಿಧೇಯಕದಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

50 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

2 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

5 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

6 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

6 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

6 hours ago