ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಹೈಕೋರ್ಟ್ ಏಕಸದಸ್ಯ ಪೀಠ ಬೈಕ್ ಟ್ಯಾಕ್ಸಿಗೆ ನಿಷೇಧ ಹೇರಿತ್ತು. ಆದರೆ ವಿಭಾಗೀಯ ಪೀಠ ನಿಷೇಧವನ್ನು ತೆರವುಗೊಳಿಸಿದೆ. ಆದೇಶ ನೋಡಿಕೊಂಡು ಮುಂದಿನ ನಿರ್ಧಾರದ ಬಗ್ಗೆ ಚರ್ಚೆ ಮಾಡುತ್ತೇವೆ. ರಿಟ್ ಅರ್ಜಿಗೂ ಅವಕಾಶ ಇದೆ. ಕಾನೂನು ಸಲಹೆ ಪಡೆದುಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…