ರಾಜ್ಯ

ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.

ಇದನ್ನು ಓದಿ: ಗೃಹ ಲಕ್ಷ್ಮಿ ಹೊಸ ನೋಂದಣಿ ಸ್ಥಗಿಂತಗೊಂಡಿಲ್ಲ, ಇದು ನಿರಂತರವಾಗಿ ನಡೆಯುವ ಯೋಜನೆ: ಲಕ್ಷ್ಮಿ ಹೆಬ್ಬಾಳ್ಕರ್‌

ಗೃಹಲಕ್ಷ್ಮಿ ಯೋಜನೆ ಹಣದ ಗೊಂದಲದ ವಿಚಾರವಾಗಿ ಸದನದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು, ನಾನು ಏನು ಹೇಳಿದ್ದೇನೆ ಅದಕ್ಕೆ ಈಗಲೂ ಬದ್ಧನಾಗಿದ್ದೇನೆ. ಆಗಸ್ಟ್‌ ತಿಂಗಳವರೆಗೆ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಿದೆ ಎಂದು ಹೇಳಿದರು.

ಗೃಹಲಕ್ಷ್ಮಿಯರಿಗೆ 23 ಕಂತುಗಳ ಹಣ ಪಾವತಿ ಮಾಡಿದ್ದೇನೆ. ಕಳೆದ ಆಗಸ್ಟ್‌ವರೆಗೆ 46 ಸಾವಿರ ಕೋಟಿ ಹಣ ಪಾವತಿಯಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಗೃಹಲಕ್ಷ್ಮಿಯರ ಖಾತೆಗೆ ಹಣ ಜಮೆಯಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

1 second ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

7 mins ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

11 mins ago

ಜನರೊಂದಿಗೆ ಜನತಾದಳ ಸಮಾವೇಶಕ್ಕೆ ಭರ್ಜರಿ ಸಿದ್ಧತೆ

ಮಂಜು ಕೋಟೆ ಇಂದು ಕೋಟೆಯಲ್ಲಿ ಸಮಾವೇಶ; ಬೃಹತ್ ವೇದಿಕೆ ನಿರ್ಮಾಣ; ಸಾವಿರಾರು ಜನರು ಸೇರುವ ನಿರೀಕ್ಷೆ; ಶಕ್ತಿ ಪ್ರದರ್ಶನಕ್ಕೆ ಮುಂದಾದ…

16 mins ago

ವರ್ತುಲ ರಸ್ತೆಯಲ್ಲಿ ಸ್ವಚ್ಛತಾ ಅಭಿಯಾನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಅಂತರ ರಾಜ್ಯ ವಾಹನಗಳು, ಪ್ರವಾಸಿ ವಾಹನಗಳು ಹೆಚ್ಚಾಗಿ ಸಂಚರಿಸುವ ಹಾಗೂ ಪ್ರಮುಖ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ನಗರದ…

20 mins ago

ಮಕ್ಕಳ ಮನಸ್ಸಿಗೆ ರೆಕ್ಕೆ ಕಟ್ಟಿದ ರಂಗಭೂಮಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯ ನಿರ್ಲಕ್ಷಕ್ಕೆ ಒಳಗಾದ ಹಾಗೆಯೇ ರಂಗಭೂಮಿಯಲ್ಲೂ ‘ಮಕ್ಕಳ ರಂಗಭೂಮಿ’ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಗರಗಳಲ್ಲಿನ…

24 mins ago