ರಾಜ್ಯ

ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್: ಶೀಘ್ರದಲ್ಲೇ ಜಮೆಯಾಗಲಿದೆ ಯೋಜನೆ ಹಣ

ಬೆಂಗಳೂರು: ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್‌ ಒಂದು ಸಿಕ್ಕಿದ್ದು, ಇನ್ನು ಕೆಲವೇ ದಿನಗಳಲ್ಲಿ ಎರಡು ತಿಂಗಳ ಹಣ ಖಾತೆಗೆ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜುಲೈ ತಿಂಗಳ ಕಂತಿಕ ಹಣ ಬಿಡುಗಡೆಗೆ ಪ್ರಕ್ರಿಯೆ ನಡೆಯುತ್ತಿದ್ದು, ಅದಾದ ಬಳಿಕ ಆಗಸ್ಟ್‌ ತಿಂಗಳ ಕಂತಿನ ಹಣವೂ ಜಮೆಯಾಗಲಿದೆ.

ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್‌ ಸರ್ಕಾರ ನಿಲ್ಲಿಸಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಗೃಹಲಕ್ಷ್ಮೀ ಹಣ ಎಲ್ಲಾ ಫಲಾನುಭವಿಗಳಿಗೂ ಬಂದೇ ಬರುತ್ತದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ಬಡವರ ಪರ ಇದ್ದು, ಎಲ್ಲರಿಗೂ ಅನುಕೂಲ ಮಾಡಿಕೊಟ್ಟಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಹಾಗಾಗಿ ಎಲ್ಲರಿಗೂ ಎರಡು ತಿಂಗಳ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ ಎಂದು ಸ್ಪಷ್ಟನೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತಗೊಳಿಸಲು ಶ್ರಮಿಸಿ : ಎಡಿಸಿ ತಾಕೀತು

ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…

10 mins ago

ಆಟೋ ಗ್ಯಾಸ್‌ ಕೊರತೆ ; ವದಂತಿಗಳಿಗೆ ಕಿವಿಗೊಡದಂತೆ ಸಲಹೆ

ಬೆಂಗಳೂರು : ರಾಜ್ಯದಲ್ಲಿರುವ ಆಟೋ ಮಾಲೀಕರು ಮತ್ತು ಚಾಲಕರು ಆತಂಕಕ್ಕೆ ಒಳಗಾಗಬಾರದು ಹಾಗೂ ಆಟೋ ಗ್ಯಾಸ್ ಕೊರತೆಯ ಬಗ್ಗೆ ಯಾವುದೇ…

18 mins ago

ಚಿಕ್ಕಮಗಳೂರು | ಚಾರಣಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿ ನಾಪತ್ತೆ ; ತೀವ್ರ ಹುಡುಕಾಟ

ಚಿಕ್ಕಮಗಳೂರು : ಬಾಬಾಬುಡನ್‌ಗಿರಿ ಪ್ರದೇಶದಕ್ಕೆ ಪ್ರವಾಸ ಬಂದಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಶ್ರೀನಂದಾ ನಾಪತ್ತೆಯಾಗಿದ್ದು, ಕುಂಟುಬದವರು ಮತ್ತು ಪೊಲೀಸರು…

30 mins ago

ಕದನ ವಿರಾಮ ಬೆನ್ನಲ್ಲೇ ಕಚ್ಚಾ ತೈಲದ ದರ ದಿಢೀರ್‌ ಕುಸಿತ

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…

58 mins ago

ಪೊನ್ನಂಪೇಟೆ | ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…

1 hour ago

PUC RESULT | ನಾಳೆ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ…

1 hour ago