ಬೆಂಗಳೂರು: ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್ ಒಂದು ಸಿಕ್ಕಿದ್ದು, ಇನ್ನು ಕೆಲವೇ ದಿನಗಳಲ್ಲಿ ಎರಡು ತಿಂಗಳ ಹಣ ಖಾತೆಗೆ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜುಲೈ ತಿಂಗಳ ಕಂತಿಕ ಹಣ ಬಿಡುಗಡೆಗೆ ಪ್ರಕ್ರಿಯೆ ನಡೆಯುತ್ತಿದ್ದು, ಅದಾದ ಬಳಿಕ ಆಗಸ್ಟ್ ತಿಂಗಳ ಕಂತಿನ ಹಣವೂ ಜಮೆಯಾಗಲಿದೆ.
ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಗೃಹಲಕ್ಷ್ಮೀ ಹಣ ಎಲ್ಲಾ ಫಲಾನುಭವಿಗಳಿಗೂ ಬಂದೇ ಬರುತ್ತದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ಬಡವರ ಪರ ಇದ್ದು, ಎಲ್ಲರಿಗೂ ಅನುಕೂಲ ಮಾಡಿಕೊಟ್ಟಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಹಾಗಾಗಿ ಎಲ್ಲರಿಗೂ ಎರಡು ತಿಂಗಳ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ ಎಂದು ಸ್ಪಷ್ಟನೆ ನೀಡಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…