ರಾಜ್ಯ

ಮಲ್ಲಿಕಾರ್ಜುನ ಖರ್ಗೆ ಖಡಕ್‌ ವಾರ್ನಿಂಗ್‌: ಎಲ್ಲರೂ ಅವರ ಮಾತನ್ನು ಪಾಲಿಸಬೇಕಿದೆ: ಎಚ್‌.ಸಿ.ಮಹದೇವಪ್ಪ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗ ಹೇಳಿಕೆ ನೀಡದಂತೆ ಸಚಿವರು ಮತ್ತು ಶಾಸಕರಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದು ಸರಿಯಾಗಿಯೇ ಇದೆ. ಈಗ ಎಲ್ಲರೂ ಅವರ ಮಾತನ್ನು ಪಾಲಿಸಬೇಕಿದೆ ಎಂದು ಖರ್ಗೆ ಅವರ ಹೇಳಿಕೆಯನ್ನು ಜಿಲ್ಲಾ ಉಸ್ತುವಾರಿ ಎಚ್.ಸಿ.ಮಹದೇವಪ್ಪ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.18) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಶಿಸ್ತಿನಿಂದ ಪಕ್ಷವನ್ನು ಸಂಘಟನೆ ಮಾಡಿ, ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಕೆಲಸ ಮಾಡಬೇಕಿದೆ ಎಂದಿದ್ದಾರೆ. ಅವರು ಎಐಸಿಸಿ ವರಿಷ್ಠರಾಗಿದ್ದು, ನೀಡಿರುವ ಹೇಳಿಕೆ ನೂರಕ್ಕೆ ನೂರು ಸರಿಯಾಗಿದೆ. ಹೀಗಾಗಿ ಪಕ್ಷದಲ್ಲಿ ಎಲ್ಲರೂ ಅವರ ಮಾತನ್ನು ಪಾಲಿಸಲೇಬೆಕು ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಏನು?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯದ ಸಚಿವರು ಹಾಗೂ ಶಾಸಕರೆಲ್ಲರೂ ಬಹಿರಂಗವಾಗಿ ಹೇಳಿಕೆ ನೀಡದೆ ಸರ್ಕಾರ ಮತ್ತು ಪಕ್ಷ ವಹಿಸಿದ ಕೆಲಸವನ್ನು ಶ್ರದ್ಧೆಯಿಂದ ಮಾಡಬೇಕು ಎಂದು ನಿನ್ನೆ(ಜ.17) ಹೇಳಿಕೆ ನೀಡಿದ್ದರು.

ಅರ್ಚನ ಎಸ್‌ ಎಸ್

Recent Posts

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

48 seconds ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

1 hour ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

7 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

14 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

14 hours ago