ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್.ಎಸ್.ಮಂಜುನಾಥ್ ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್ ಆದೇಶ ಹೊರಡಿಸಿದೆ.
ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎಚ್‌ಎಸ್ ಮಂಜುನಾಥ್ 5,67,343 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದಿದ್ದರು.
ದೀಪಿಕಾ ರೆಡ್ಡಿ 2,95,705 ಮತಗಳನ್ನು ಪಡೆದು ಎರಡನೇ ಸ್ಥಾನ, ಅಬ್ದುಲ್ ರಹಿಮಾನ್ 45,968 ಮತ ಗಳಿಸಿ ಮೂರನೇ ಸ್ಥಾನ ಪಡೆದಿದ್ದರು.
ಈ ಕುರಿತು ಇಂಡಿಯನ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಭಾನು ಚಿಬ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…