Mysore
20
overcast clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ.

ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಾಗರ ತಾಲ್ಲೂಕಿನಲ್ಲಿರುವ ಜೋಗ ಜಲಪಾತ ಜೀವಕಳೆ ಪಡೆದು, ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ.

ರಾಜ, ರಾಣಿ, ರೋರಲ್‌, ರಾಕೆಟ್‌ ಎಂಬ ನಾಲ್ಕು ಕವಲುಗಳಲ್ಲಿಯೂ ನೀರು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ದಂಡು ಹರಿದುಬರುತ್ತಿದೆ.

 

Tags:
error: Content is protected !!