Mysore
26
overcast clouds

Social Media

ಬುಧವಾರ, 07 ಅಕ್ಟೋಬರ್ 2026
Light
Dark

ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್!

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ.

ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ.

ಬಿಐಎಸ್ ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್‌ಗಳನ್ನು ಮಾತ್ರ ಬಳಸಬೇಕು ಎಂದು ಇಲಾಖೆ ಸೂಚಿಸಿದೆ.

ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಬಳಸಿದರೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

ಸವಾರರ ಸುರಕ್ಷತೆಗಾಗಿ ಗುಣಮಟ್ಟದ ಹೆಲ್ಮೆಟ್ ಬಳಸುವಂತೆ ಸೂಚನೆ ನೀಡಿದೆ. 

Tags:
error: Content is protected !!